ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿಂದು 12 ಜನರಿಗೆ ಕೊರೊನಾ, 13 ಮಂದಿ ಡಿಸ್ಚಾರ್ಜ್

ಧಾರವಾಡ: ಜಿಲ್ಲೆಯಲ್ಲಿಂದು 12 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22,065ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 13 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 21,341ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 610 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

17/01/2021 09:55 pm

Cinque Terre

27.18 K

Cinque Terre

0

ಸಂಬಂಧಿತ ಸುದ್ದಿ