ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 3,252 ಜನರಿಗೆ ಕೋವಿಶೀಲ್ಡ್ ಲಸಿಕೆ ವಿತರಣೆ

ಧಾರವಾಡ: ಧಾರವಾಡ ಜಿಲ್ಲೆಯ 63 ಕೇಂದ್ರಗಳಲ್ಲಿ ಇಂದು 5,245 ಜನ ಆರೋಗ್ಯ ಸುರಕ್ಷಾ ಕಾರ್ಯಕರ್ತರಿಗೆ ಕೋವಿಶೀಲ್ಡ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಆ ಪೈಕಿ 3,252 ಜನರಿಗೆ ಲಸಿಕೆ ನೀಡಲಾಗಿದೆ.

ಶೇ. 62.09 ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Edited By : Nirmala Aralikatti
Kshetra Samachara

Kshetra Samachara

18/01/2021 09:49 pm

Cinque Terre

22.79 K

Cinque Terre

0

ಸಂಬಂಧಿತ ಸುದ್ದಿ