ಧಾರವಾಡ ಜಿಲ್ಲೆಯಲ್ಲಿಂದು 08 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22079 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಸುಧಾರಿಸಿಕೊಂಡ 13 ಜನ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಸುಧಾರಿಸಿಕೊಂಡವರ ಸಂಖ್ಯೆ 21372 ಕ್ಕೆ ಏರಿಕೆಯಾಗಿದೆ.
ಇಂದು ಡೆಡ್ಲಿ ಸೋಂಕಿನಿಂದ ಜಿಲ್ಲೆಯಲ್ಲಿ ಸಾವು ಸಂಭವಿಸಿಲ್ಲ ಇದುವರೆಗೂ ಸಾವನಪ್ಪಿದವರ ಸಂಖ್ಯೆ 610 ಕ್ಕೆ ಏರಿಕೆಯಾಗಿದೆ.
Kshetra Samachara
19/01/2021 08:11 pm