ಧಾರವಾಡ ಜಿಲ್ಲೆಯಲ್ಲಿಂದು 07 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22086 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಸುಧಾರಿಸಿಕೊಂಡ 17 ಜನ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಸುಧಾರಿಸಿಕೊಂಡವರ ಸಂಖ್ಯೆ 21389 ಕ್ಕೆ ಏರಿಕೆಯಾಗಿದೆ.
ಇಂದು ಡೆಡ್ಲಿ ಸೋಂಕಿನಿಂದ ಜಿಲ್ಲೆಯಲ್ಲಿ ಸಾವು ಸಂಭವಿಸಿಲ್ಲ ಇದುವರೆಗೂ ಸಾವನಪ್ಪಿದವರ ಸಂಖ್ಯೆ 610 ಕ್ಕೆ ಏರಿಕೆಯಾಗಿದೆ.
Kshetra Samachara
20/01/2021 06:49 pm