ಕಲಘಟಗಿ:ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ತಾ ಪಂ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯ ಅಧಿಕಾರಿ ಡಾ ಬಸವರಾಜ ಬಾಸೂರ, ಡಾ.ಸುರೇಶ ಕಳಸಣ್ಣವರ,ಬಸವರಾಜ ಹುಗ್ಗಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Kshetra Samachara
31/01/2021 02:33 pm