ಧಾರವಾಡ ಜಿಲ್ಲೆಯಾದ್ಯಂತ ಇಂದು 3 ಕೊರೊನಾ ಪಾಸಿಟಿವ್ ಕಂಡು ಬಂದಿವೆ. ಇಂದು 10 ಜನ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ. ಒಟ್ಟಾರೆ ಇಲ್ಲಿಯವರೆಗೆ 22184 ಜನ ಸೋಂಕಿತರಿದ್ದಾರೆ.
ಇದುವರೆಗೆ ಒಟ್ಟಾರೆ 21529 ಜನ ಗುಣಮುಖರಾಗಿದ್ದಾರೆ. ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟಾರೆ ಇಲ್ಲಿಯವರೆಗೆ 613 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
Kshetra Samachara
03/02/2021 08:42 pm