ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : 2ನೇ ಹಂತದ ಕೋವಿಶೀಲ್ಡ್ ಲಸಿಕಾಕರಣಕ್ಕೆ ಚಾಲನೆ

ಧಾರವಾಡ : ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಶೀಲ್ಡ್ ಲಸಿಕಾಕರಣಕ್ಕೆ ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಜರ, ಜಿಲ್ಲಾ ಆರ್.ಸಿ.ಎಚ್.ಓ ಡಾ.ಎಸ್.ಎಮ್.ಹೊನಕೇರಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ಮತ್ತಿತರರು ಇದ್ದರು.

Edited By : Manjunath H D
Kshetra Samachara

Kshetra Samachara

08/02/2021 11:45 am

Cinque Terre

16.83 K

Cinque Terre

0

ಸಂಬಂಧಿತ ಸುದ್ದಿ