ಧಾರವಾಡ: ಎರಡನೇ ಹಂತದ ಕೊರೊನಾ ಲಸಿಕೆ ವಿತರಣಾ ಕಾರ್ಯಕ್ರಮ ಇಂದಿನಿಂದ ಆರಂಭಗೊಂಡಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಲಾಬುರಾಮ್ ಕೂಡ ಲಸಿಕೆ ಹಾಕಿಸಿಕೊಂಡಿದ್ದಾರೆ.
ಧಾರವಾಡದ ಎಸ್‌ಡಿಎಂ ಮೆಡಿಕಲ್ ಕಾಲೇಜಿನಲ್ಲಿ ನಡೆದ ಎರಡನೇ ಹಂತದ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಲಾಬುರಾಮ್ ಅವರು ಲಸಿಕೆ ಹಾಕಿಸಿಕೊಂಡಿದ್ದಾರೆ.
Kshetra Samachara
08/02/2021 10:19 pm