ಧಾರವಾಡ: ಧಾರವಾಡದ ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ ಅವರು ಇಂದು ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ.
ಎರಡನೇ ಹಂತದ ಕೊರೊನಾ ವ್ಯಾಕ್ಸಿನ್ ನೀಡಲು ನಿನ್ನೆ ಚಾಲನೆ ನೀಡಲಾಗಿದ್ದು, ಪೊಲೀಸ್ ಆಯುಕ್ತ ಲಾಬುರಾಮ್ ಕೂಡ ನಿನ್ನೆ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ.
ಇಂದು ಧಾರವಾಡದ ಪೊಲೀಸ್ ಹೆಡ್ ಕ್ವಾರ್ಟರ್ಸ್ ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಅವರು ಕೂಡ ವ್ಯಾಕ್ಸಿನ್ ಹಾಕಿಸಿಕೊಂಡರು.
Kshetra Samachara
09/02/2021 03:35 pm