ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗ್ರಾಮ ವಾಸ್ತವ್ಯ ಮಾಡಿ ಬಂದು ಕೊರೊನಾ ವ್ಯಾಕ್ಸಿನ್ ಪಡೆದ ಡಿಸಿ

ಧಾರವಾಡ: ನಿನ್ನೆಯಷ್ಟೇ ಅಳ್ನಾವರ ತಾಲೂಕಿನ ಕೋಗಿಲಗೇರಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ.

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಎರಡನೇ ಹಂತದ ಕೋವಿಶೀಲ್ಡ್ ಲಸಿಕೆಯನ್ನು ಪಡೆದ ಜಿಲ್ಲಾಧಿಕಾರಿಗಳು, ಕೊರೊನಾ ಬಗ್ಗೆ ಭಯ ಬೇಡ, ಜಾಗೃತಿ ಇರಬೇಕು ಎಂದರು. ಡಿಎಚ್ಓ ಡಾ.ಯಶವಂತ ಮದೀನಕರ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.

Edited By : Manjunath H D
Kshetra Samachara

Kshetra Samachara

21/02/2021 01:28 pm

Cinque Terre

28.18 K

Cinque Terre

0

ಸಂಬಂಧಿತ ಸುದ್ದಿ