ಧಾರವಾಡ ಜಿಲ್ಲೆಯಲ್ಲಿಂದು 7 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22319 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಸುಧಾರಿಸಿಕೊಂಡ 4 ಜನ ಡಿಸ್ಚಾರ್ಜ ಆಗುವ ಮೂಲಕ ಈವರೆಗೂ ಒಟ್ಟಾರೆ 21657 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದುವರೆಗೂ ಸಾವನಪ್ಪಿದವರ ಸಂಖ್ಯೆ ಒಟ್ಟಾರೆ 617 ಕ್ಕೆ ಏರಿಕೆಯಾಗಿದೆ.
Kshetra Samachara
24/02/2021 07:44 pm