ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ ಇಂದು 11 ಕೊರೊನಾ ಪಾಸಿಟಿವ್

ಧಾರವಾಡ ಜಿಲ್ಲೆಯಾದ್ಯಂತ ಇಂದು 11 ಕೊರೊನಾ ಪಾಸಿಟಿವ್ ಕಂಡು ಬಂದಿವೆ. ಇಂದು 4 ಜನ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ. ಒಟ್ಟಾರೆ 22350 ಜನ ಕೊರೊನಾ ಸೋಂಕಿತರಿದ್ದಾರೆ. ಒಟ್ಟಾರೆ ಇದುವೆರೆಗೆ 21678 ಜನ ಡಿಸ್ಚಾರ್ಜ ಆಗಿದ್ದಾರೆ. ಒಟ್ಟಾರೆ ಇಲ್ಲಿಯವರೆಗೆ 618 ಜನ ಸಾವನ್ನಪ್ಪಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

01/03/2021 10:34 pm

Cinque Terre

11.88 K

Cinque Terre

0

ಸಂಬಂಧಿತ ಸುದ್ದಿ