ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಗಮನಸೆಳೆದ ಫಿಟ್ ಇಂಡಿಯಾ ರನ್‌

ಧಾರವಾಡ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡದಲ್ಲಿ ಫಿಟ್ ಇಂಡಿಯಾ ರನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಓಟಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಡಿಸಿ ಕಚೇರಿಯಿಂದ ಚಾಲನೆ ನೀಡಿದರು.

ಅಲ್ಲಿಂದ ಆರಂಭವಾದ ಈ ಓಟ ಸಾಧನಕೇರಿವರೆಗೆ ಬಂದು ಮುಕ್ತಾಯಗೊಂಡಿತು. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Edited By : Nagesh Gaonkar
Kshetra Samachara

Kshetra Samachara

14/09/2021 09:11 am

Cinque Terre

32.81 K

Cinque Terre

1

ಸಂಬಂಧಿತ ಸುದ್ದಿ