ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹಿರಿಯ ನಾಗರಿಕರಿಗೆ ಕಣ್ಣಿನ ಉಚಿತ ತಪಾಸಣೆ

ಧಾರವಾಡ: ಧಾರವಾಡ ಮಾಳಮಡ್ಡಿ ಎಮ್ಮಿಕೇರಿ ಬಸ್ ಸ್ಟಾಪ್ ಹತ್ತಿರ ಇರುವ ಸಂಜೀವಿನಿ ಕಣ್ಣಿನ ಆಸ್ಪತ್ರೆಯಲ್ಲಿ ಡಿಸೆಂಬರ್ 10 ರಿಂದ 31 ರವರೆಗೆ ಪ್ರತಿ ದಿನ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯ ತನಕ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಮಾತ್ರ ಈ ನೇತ್ರ ತಪಾಸಣೆ ಉಚಿತವಾಗಿದ್ದು, ತಪಾಸಣೆಗೆ ಬರುವವರು ಕಡ್ಡಾಯವಾಗಿ ತಮ್ಮ ಆಧಾರ ಕಾರ್ಡ ತರಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9483619845 ಅಥವಾ 8147442832 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಸಂಜೀವಿನಿ ಕಣ್ಣಿನ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

04/12/2021 09:50 pm

Cinque Terre

12.89 K

Cinque Terre

0

ಸಂಬಂಧಿತ ಸುದ್ದಿ