ಹುಬ್ಬಳ್ಳಿ: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ, ನಗರದ ಪ್ರಮುಖ ಮಾರ್ಕೆಟ್ ಕಂಪ್ಲೀಟ್ ಬಂದ್ ಆಗಿವೆ. ದುರ್ಗದ ಬೈಲ್, ಜನತಾ ಬಜಾರ್ ಸೇರಿದಂತೆ ವಿವಿಧ ಮಾರ್ಕೆಟ್ ಗಳಲ್ಲಿ ಕಠಿಣ ರೂಲ್ಸ್ ಮಾಡಿದ್ದು, ಬೆಳಿಗ್ಗೆಯಿಂದಲೇ ಫೀಲ್ಡಿಗಿಳಿದು ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.
Kshetra Samachara
08/01/2022 08:47 am