ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ; ಚಿಕಿತ್ಸೆ ಮುಂದುವರಿಕೆ

ಧಾರವಾಡ: ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಚಿಕಿತ್ಸೆ ಮುಂದುವರೆಸಲಾಗುತ್ತಿದೆ.

ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಜಿಲ್ಲಾಡಳಿತ ಎಸ್‌ಡಿಎಂ ಆಸ್ಪತ್ರೆಯ ಮ್ಯಾನೆಜ್‌ಮೆಂಟ್‌ದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಕ್ಷೇಮತೆಗೆ ಅಗತ್ಯ ಕ್ರಮ ವಹಿಸಿದೆ.

Edited By : Nagaraj Tulugeri
Kshetra Samachara

Kshetra Samachara

15/01/2022 10:38 pm

Cinque Terre

72.06 K

Cinque Terre

4

ಸಂಬಂಧಿತ ಸುದ್ದಿ