ಅಣ್ಣಿಗೇರಿ; ಜಿಲ್ಲೆಯಲ್ಲಿ ಕೊರೋನಾದ ಪ್ರಮಾಣ ಏರಿಕೆ ಆಗುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಅಣ್ಣಿಗೇರಿಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ -19 ಸ್ವಾಬ್ ಕಲೆಕ್ಷನ್ ಮಾಡಲಾಯಿತು.
ಈ ಸಂದರ್ಭದಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಎಂ.ಎ. ತಹಸಿಲ್ದಾರ್ ಸೇರಿದಂತೆ ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
Kshetra Samachara
16/01/2022 05:23 pm