ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ತಾಲೂಕು ಆಸ್ಪತ್ರೆ ವತಿಯಿಂದ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಿ ಅಂಗನವಾಡಿ ಕೇಂದ್ರದಲ್ಲಿ ಗುಡೇನಕಟ್ಟಿ ಗ್ರಾಮಸ್ಥರ ಆರೋಗ್ಯ ಪರೀಕ್ಷೆ ಮಾಡಲಾಯಿತು.
ಗ್ರಾಮಸ್ಥರ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಡಾ.ನಾಗನಗೌಡ ಹಾಗೂ ಡಾ.ಸುಮಾ ಕಂಪ್ಲಿಕೊಪ್ಪ ಕರ್ತವ್ಯದಲ್ಲಿದ್ದರುಳ ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Kshetra Samachara
22/04/2022 10:36 pm