ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೋಗ ಶಿಬಿರ

ನವಲಗುಂದ: ವಿಶ್ವ ಯೋಗ ದಿನದ ಅಂಗವಾಗಿ ಮಂಗಳವಾರ ನವಲಗುಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಯೋಗ ತರಬೇತುದಾರರು ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ ಎಂ.ಎಂ ಲಸ್ಕರ್ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ನಡೆಸಲಾಯಿತು. ಈ ವೇಳೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ ಬಿ ಬಾಗಡೆ, ವಿನಾಯಕ ಮಿರಜಕಾರ, ಬಿ ಜಿ ಸೂಡಿ, ಮಹಾನಂದಾ ಹಿರೇಮಠ, ಎನ್ ಆರ್ ಆಶಾ, ಸವಿತಾ ಚಿಕ್ಕಣ್ಣವರ ಇದ್ದರು.

Edited By : PublicNext Desk
Kshetra Samachara

Kshetra Samachara

21/06/2022 11:46 am

Cinque Terre

11.86 K

Cinque Terre

1

ಸಂಬಂಧಿತ ಸುದ್ದಿ