ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಸ್ವಯಂ ಪ್ರೇರಣೆಯಿಂದ ನೇತ್ರದಾನ,ರಕ್ತದಾನ ಶಿಬಿರ

ಅಣ್ಣಿಗೇರಿ : ತಾಲೂಕಿನ ಕೊಂಡಿಕೊಪ್ಪ ಗ್ರಾಮದಲ್ಲಿ ಸತತವಾಗಿ 50 ವರ್ಷದಿಂದ ಗ್ರಾಮದ ಚಿಕ್ಕಮಠದಲ್ಲಿ ಪುರಾಣ ಪ್ರವಚನ ಮಾಡುತ್ತಾ ಬಂದಿದ್ದು, ಅದರಂತೆ ಈ ವರ್ಷ 50ನೇ ವರ್ಷ ಪೂರ್ಣಗೊಂಡ ಈ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವದ ಪ್ರಯುಕ್ತ ಕೊಂಡಿಕೊಪ್ಪ ಗ್ರಾಮದಲ್ಲಿ ಡಾಕ್ಟರ್ ಪುನೀತ್ ರಾಜ್ ಕುಮಾರ್ ಪ್ರೇರಣೆಯಿಂದ ಗ್ರಾಮದಲ್ಲಿ ನೇತ್ರದಾನ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಈ ವೇಳೆ ಎಂ ಎಂ ಜೋಶಿ ವಿಜ್ಞಾನ ಸಂಸ್ಥೆ ಹುಬ್ಬಳ್ಳಿ ಹಾಗೂ ಕೆ.ಎಂ.ಸಿ.ವಿಶ್ವ ವಿದ್ಯಾಲಯದ ವೈದ್ಯಾಧಿಕಾರಿಗಳು ಹುಬ್ಬಳ್ಳಿ ಮತ್ತು ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.

ನಂದೀಶ್ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ

Edited By :
Kshetra Samachara

Kshetra Samachara

01/10/2022 10:07 am

Cinque Terre

31 K

Cinque Terre

0

ಸಂಬಂಧಿತ ಸುದ್ದಿ