ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಉಣಕಲ್ ಕೆರೆಗೆ ಜಿಗಿದು ಆತ್ಮಹತ್ಯೆ ಶರಣಾದ ವ್ಯಕ್ತಿ

ಹುಬ್ಬಳ್ಳಿ: ಅಪರಿಚಿತನೊಬ್ಬ ಕೆರೆಯಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಗರದ ಉಣಕಲ್ ಕೆರೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ವ್ಯಕ್ತಿಯೊಬ್ಬ ಉಣಕಲ್ ಕೆರೆಯಲ್ಲಿ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಕಂಡ ಸ್ಥಳೀಯರು ವಿದ್ಯಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಶವ ಹುಡುಕಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸತತವಾಗಿ ಎರಡು ಘಂಟೆಗಳ ಕಾಲ ವ್ಯಕ್ತಿಯ ಶವ ಹುಡುಕುತ್ತಿದ್ದರೂ ಈವರೆಗೂ ಪತ್ತೆಯಾಗಿಲ್ಲವೆಂದು ತಿಳಿದು ಬಂದಿದೆ.

Edited By : Somashekar
Kshetra Samachara

Kshetra Samachara

14/06/2022 06:53 pm

Cinque Terre

46.65 K

Cinque Terre

9

ಸಂಬಂಧಿತ ಸುದ್ದಿ