ಗದಗ : ಕರ್ನಾಟಕ ಸರ್ಕಾರವು ಅರಣ್ಯ ಇಲಾಖೆಯಲ್ಲಿ ವಿಶೇಷವಾಗಿ ಶ್ರಮ ವಹಿಸಿ, ನಿಷ್ಠೆಯಿಂದ ಅಭಿವೃದ್ಧಿ ಕೆಲಸ ಮತ್ತು ಉತ್ತಮ ಕಾರ್ಯಗಳನ್ನು ಮಾಡಿದ ಸಾಧನೆಗಳನ್ನು ಗುರುತಿಸಿ ನವೆಂಬರ್ 23 ರಂದು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಗದಗ ಜಿಲ್ಲೆಯ ವಲಯ ಅರಣ್ಯಾಧಿಕಾರಿ ಬಿ.ಕೆ. ಡಬಾಲಿ, ಉಪ ವಲಯ ಅರಣ್ಯಾಧಿಕಾರಿ ಎಸ್.ಎಮ್. ಲಮಾಣಿ ಮತ್ತು ಬಸವಲಿಂಗಯ್ಯ ಬೆನಹಾಳ ಕ್ಷೇಮಾಭಿವೃದ್ಧಿ ಅರಣ್ಯ ವೀಕ್ಷಕ ಇವರಿಗೆ ಪದಕಗಳನ್ನು ಪ್ರಧಾನ ಮಾಡಿ ಗೌರವಿಸಿದೆ.
Kshetra Samachara
25/11/2020 07:00 pm