ಕುಂದಗೋಳ : ಡಾ. ಪಂಡಿತ್ ಪುಟ್ಟರಾಜ ಗವಾಯಿಗಳ 10ನೇ ಪುಣ್ಯಸ್ಮರಣೆ ಸ್ಮರಣೋತ್ಸವದ ಅಂಗವಾಗಿ ಕೂಡಲ ಸಂಗಮದಲ್ಲಿ ನಡೆದ ಕರ್ನಾಟಕ ಜಾನಪದ ಸಾಂಸ್ಕೃತಿಕ ಕಲಾ ವೈಭವದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದ ಪವಾಡ ಬಯಲು ತಜ್ಞ ಡಾ.ಮಂಜುನಾಥ ಬಾರಕೇರ ರವರಿಗೆ ರಾಜ್ಯ ಬಸವ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ.
ಪ್ರಶಸ್ತಿ ಸ್ವೀಕರಿಸಿದ ಡಾ. ಮಂಜುನಾಥ ಬಾರಕೇರ ಸಂಘಟಕರಿಗೆ ಅಭಿನಂದನೆ ತಿಳಿಸಿದ್ದಾರೆ.
Kshetra Samachara
02/12/2020 04:47 pm