ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಚಿನ್ನದ ಪದಕ ವಿಜೇತರಿಗೆ ಸನ್ಮಾನ

ಧಾರವಾಡ: ಗುಂಗರಗಟ್ಟಿಯ ಕರ್ನಾಟಕ ರಾಜ್ಯ ಅರಣ್ಯ ಅಕಾಡೆಮಿಯಲ್ಲಿ ಜಮ್ಮು ಕಾಶ್ಮೀರ, ಮಧ್ಯಪ್ರದೇಶ ತಮಿಳುನಾಡು, ಅಸ್ಸಾಂ, ಹಿಮಾಚಲಪ್ರದೇಶ, ಮಿಜೋರಂ, ಮೇಘಾಲಯ ರಾಜ್ಯಗಳ ಒಟ್ಟು 75 ಅರಣ್ಯ ತರಬೇತಾರ್ಥಿಗಳ 6ನೇ ತಂಡದ ವಲಯ ಅರಣ್ಯ ಅಧಿಕಾರಿಗಳ ತರಬೇತಿ ಶಿಬಿರದ ಉದ್ಘಾಟನೆ ಮತ್ತು ಮುಖ್ಯ ಮಂತ್ರಿ ಪದಕ ಪಡೆದ ಧಾರವಾಡ ಅರಣ್ಯ ವೃತ್ತದ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಅಜಯ್ ಮಿಶ್ರಾ ಕಾರ್ಯಕ್ರಮ ಉದ್ಘಾಟಿಸಿದರು.

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಕರ್ನಾಟಕ ರಾಜ್ಯ ಅರಣ್ಯ ಅಕಾಡೆಮಿ ನಿರ್ದೇಶಕ ವಿಜಯ ಲಾಲ್ ಮೀನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

19/12/2020 04:04 pm

Cinque Terre

19.67 K

Cinque Terre

2

ಸಂಬಂಧಿತ ಸುದ್ದಿ