ನವಲಗುಂದ : ಶುಕ್ರವಾರ ನವಲಗುಂದ ನಗರದ ನವೀನ ಪಾರ್ಕ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ನಿಮಿತ್ತ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
ಇನ್ನು ಈ ವೇಳೆ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂಧರ್ಭದಲ್ಲಿ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
Kshetra Samachara
25/12/2020 05:13 pm