ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಜಾತಶತ್ರು ದಿ.ಅಟಲ ಬಿಹಾರಿ ವಾಜಪೇಯಿ ಜನ್ಮ ದಿನ ನಿಮಿತ್ತ ಗೋ ಪೂಜೆ

ಅಣ್ಣಿಗೇರಿ : ಅಜಾತ ಶತ್ರು. ಬಿಜೆಪಿ ಮುಖಂಡ ದಿ.ಅಟಲ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ನಿಮಿತ್ತ ಪಟ್ಟಣದಲ್ಲಿ ಬಿಜೆಪಿ ನಗರ ಘಟಕದ ಯುವ ಮೋರ್ಚಾ ವತಿಯಿಂದ ಶುಕ್ರವಾರ ಗೋಮಾತೆಗೆ ಪೂಜೆ ಸಲ್ಲಿಸಿ ಅವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ಯುವ ಮೋರ್ಚಾ ಘಟಕದ ಅಧ್ಯಕ್ಷ ಮಹೇಶ ಸುಣಗಾರ.ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ. ನಗರ ಘಟಕದ ಅಧ್ಯಕ್ಷ ಶಿವಾನಂದ ಹೊಸಳ್ಳಿ. ಕಾರ್ಯದರ್ಶಿಗಳಾದ ಶಿವಾನಂದ ಹಾಳದೋಟರ.

ಈಶ್ವರಪ್ಪ ಹೊಂಬಳ. ವಿಜಯಕುಮಾರ ಕುಂಬಿಮಠ.ರಮೇಶ ನವಲಗುಂದ. ಸಿದ್ದು ಕುರಹಟ್ಟಿ.ಮಹಾಂತೇಶ ಕರೆಣ್ಣವರ ಮೊದಲಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

25/12/2020 08:19 pm

Cinque Terre

21.8 K

Cinque Terre

0

ಸಂಬಂಧಿತ ಸುದ್ದಿ