ಓದುಗ ಸ್ನೇಹಿ ನಿಮ್ಮ PublicNext ಈಗ ಮತ್ತೊಂದು ಸಾಹಸಕ್ಕೆ ಮುಂದಾಗಿದೆ. UPSC ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಸ್ಫೂರ್ತಿಯಾಗಲಿರುವ "ಪ್ರೇರಣಾ" ಕಾರ್ಯಕ್ರಮದ ಮೂಲಕ ನಮ್ಮ ಕೆಲವು ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳ ಸಂದರ್ಶನ ಪ್ರಸಾರ ಮಾಡುತ್ತಿದೆ.
ನಮ್ಮ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರ ಸಂದರ್ಶನದೊಂದಿಗೆ ಮಾಲಿಕೆ ಆರಂಭಿಸುತ್ತಿದ್ದೇವೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/02/2022 11:10 am