ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಪೊಲೀಸ್ ರೂಟ್ ಮಾರ್ಚ್

ಹುಬ್ಬಳ್ಳಿ: ಗಣೇಶೋತ್ಸವಕ್ಕೆ ಇನ್ನೇನು ಕೇವಲ ಎರಡೆ ದಿನಗಳು ಇರುವುದರಿಂದ ನಗರದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪೊಲೀಸ್ ರೂಟ್ ಮಾರ್ಚ್ ಮಾಡಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡಬೇಕೆನ್ನುವ ವಿವಾದ, ಎಲ್ಲಿ ಅಶಾಂತಿಯನ್ನು ಸೃಷ್ಟಿ ಮಾಡುತ್ತದೆಂದು ಪೊಲೀಸ್ ಕಮೀಷನ್‌ರೇಟ್ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ರೂಟ್ ಮಾರ್ಚ್ ಮಾಡಿ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಈಗಾಗಲೇ ಚನ್ನಮ್ಮ ವೃತ್ತ, ಸಾಯಿ ಬಾಬಾ ರಸ್ತೆ, ಈದ್ಗಾ ಮೈದಾನ, ಸ್ಟೇಷನ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಶಾಂತಿ ಸೌಹಾರ್ದತೆಗಾಗಿ ಹಾಗೂ ಜಾಗೃತಿ ಮೂಡಿಸಲು ಪೊಲೀಸ್ ರೂಟ್ ಮಾರ್ಚ ನಡೆಸಿದರು.

Edited By : Somashekar
Kshetra Samachara

Kshetra Samachara

29/08/2022 06:41 pm

Cinque Terre

51.04 K

Cinque Terre

0

ಸಂಬಂಧಿತ ಸುದ್ದಿ