ಹುಬ್ಬಳ್ಳಿ: ಮಾಸಿಕ ವೇತನ 12 ಸಾವಿರ ನಿಗದಿಪಡಿಸಿ:ಜೀವನ ನಡೆಸುವುದು ಕಷ್ಟ ಆಗೇತಿ
ಹುಬ್ಬಳ್ಳಿ: ಅಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 12 ಸಾವಿರ ನಿಗದಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ವತಿಯಿಂದ ಹುಬ್ಬಳ್ಳಿಯ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ