ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಲೆಮಾರಿ ಜನಾಂಗದ ಮಕ್ಕಳಿಗೆ ಪಠ್ಯ ಹಾಗೂ ಮಾಸ್ಕ್ ವಿತರಣೆ ಶಿರಹಟ್ಟಿ ಸೇವಾ ಸಂಸ್ಥೆ

ಹುಬ್ಬಳ್ಳಿ:ಒಂದಿಲ್ಲೊಂದು ಸೇವಾ ಕಾರ್ಯದಿಂದ ಗುರುತಿಸಿಕೊಂಡಿರುವ ಲಕ್ಷ್ಮೇಶ್ವರದ ಶ್ರೀ ನೀಲಪ್ಪ ಗುಡ್ಡಪ್ಪ ಶಿರಹಟ್ಟಿ ಸೇವಾಸಂಸ್ಥೆ ಆನಂದ ನಗರದ ಅಲೆಮಾರಿ ಜನಾಂಗದ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಮಾಸ್ಕ್ ವಿತರಣೆ ಮಾಡಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿತು.

ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಕೊರೊನಾ ಕಾಲದಲ್ಲಿ ಆರೋಗ್ಯದ ಬಗ್ಗೆ ಮುಂಜಾಗೃತೆ ವಹಿಸುವಂತೆ ತಿಳಿ ಹೇಳಲಾಯಿತು‌. ಇದೇ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ಸುನಂದಾ ಶಿರಹಟ್ಟಿ ಸೇರಿದಂತೆ ಸೇವಾ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

Edited By :
Kshetra Samachara

Kshetra Samachara

18/09/2020 05:14 pm

Cinque Terre

16.02 K

Cinque Terre

1

ಸಂಬಂಧಿತ ಸುದ್ದಿ