ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಕೊರೋನಾ 3 ನೇ ಅಲೆಗೆ ಜನರಲ್ಲಿ ಜಾಗೃತಿ ಮೂಡಿಸಿ

ನವಲಗುಂದ : ಕೊರೋನಾ 3 ನೇ ಅಲೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಜಾಗೃತಿ ಅಭಿಯಾನವನ್ನು ಜಯಕರ್ನಾಟಕ ಜನಪರ ವೇದಿಕೆ ಪ್ರಾರಂಭಿಸಿದೆ ಈ ಹಿನ್ನೆಲೆ ಜನರಲ್ಲಿ ಜಾಗೃತಿ ಮೂಡಿಸಿ, ಕಡ್ಡಾಯವಾಗಿ ಕೊರೋನಾ ಲಸಿಕೆ ಕೊಡಿಸುವ ಕಾರ್ಯ ಮಾಡಿಸಬೇಕು ಎಂದು ನವಲಗುಂದ ವಿಧಾನ ಸಭಾ ಕ್ಷೇತ್ರದ ಶಾಸಕರು ಮತ್ತು ಕೈಮಗ್ಗ ಮತ್ತು ಸಕ್ಕರೆ ಖಾತೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಜಯ ಕರ್ನಾಟಕ ಜನಪರ ವೇದಿಕೆ ಮೂಲಕ ಮನವಿಯನ್ನು ನೀಡಲಾಯಿತು.

ಈ ಸಂಧರ್ಭದಲ್ಲಿ ರಾಜ್ಯಧ್ಯಕ್ಷ ಆರ್ ಚಂದ್ರು, ರಾಜ್ಯ ಕಾರ್ಯಧ್ಯಕ್ಷ ಅಣ್ಣಪ್ಪ ಓಲೇಕಾರ, ರಾಜ್ಯ ಗೌರವನ್ವಿತ ಸದಸ್ಯರು ಪ್ರಸಾದ ಶೆಟ್ಟಿ, ರಾಜ್ಯ ಉಪಾಧ್ಯಕ್ಷರು ಮುತ್ತು ಬೆಲಕ್ಕಿ, ಜಿಲ್ಲಾ ಅಧ್ಯಕ್ಷರು ಶಿವಾನಂದ ಕಂಬಾರ, ತಾಲೂಕಾ ಅಧ್ಯಕ್ಷರು ಮಹಾಂತಯ್ಯ ಹಿರೇಮಠ್, ಸಂತೋಷ ಶಿರಗುಪ್ಪಿ ಇದ್ದರು.

Edited By : PublicNext Desk
Kshetra Samachara

Kshetra Samachara

28/08/2021 07:55 am

Cinque Terre

26.16 K

Cinque Terre

0

ಸಂಬಂಧಿತ ಸುದ್ದಿ