ನವಲಗುಂದ : ತಾಲೂಕಿನ ಹನಸಿ ಗ್ರಾಮದ ಈಶ್ವರಪ್ಪ ಶಂಕ್ರಪ್ಪ ಮಡಿವಾಳರ ರವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ,ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಸೈನಿಕನನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
08/02/2021 12:19 pm