ಕಲಘಟಗಿ: ತಾಲೂಕಿನ ದಾಸ್ತಿಕೊಪ್ಪ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಧಾರವಾಡದ ಸೈಬರ್,ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಠಾಣೆಯಿಂದ ಜಾಗೃತಿ ಮೂಡಿಸಲಾಯಿತು.
ಮಾದಕ ವಸ್ತುಗ ಳ ಸೇವೆನೆಯಿಂದಾಗುವ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ಮೂಡಿಸಲಾಯಿತು.
ಸೈಬರ್,ಆರ್ಥಿಕ ವಂಚನೆಗೆ ಒಳಗಾದ ಸಾರ್ವಜನಿಕರು ಧಾರವಾಡದ ಸೈಬರ್,ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಠಾಣೆಗೆ ಅಥವಾ ನ್ಯಾಶನಲ್ ಸೈಬರ್ ಕ್ರೈಂ ರಿಪೋಟಿಂಗ್ ಪೋರ್ಟಲ್ ಗೆ ದೂರು ದಾಖಲಿಸುವ ಕುರಿತು ವಿದ್ಯಾರ್ಥಿಗಳಿಗೆ ಕರಪತ್ರ ನೀಡಿ ಜಾಗೃತಿ ಮೂಡಿಸಲಾಯಿತು.
Kshetra Samachara
09/02/2021 03:12 pm