ಹುಬ್ಬಳ್ಳಿ - ಹುಬ್ಬಳ್ಳಿ ಫೋಟೋಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಜಂಟಿ ಸಂಯೋಗದೊಂದಿಗೆ ಇದೆ ತಿಂಗಳ 12 ಮತ್ತು 13 ರಂದು ಎರಡು ದಿನಗಳ ಕಾಲ, ನಗರದ ಗೋಕುಲ ರಸ್ತೆಯಲ್ಲಿನ ವಾಸವಿ ಮಹಲನಲ್ಲಿ ರಾಷ್ಟ್ರಮಟ್ಟದ ಛಾಯಾಚಿತ್ರ ಪ್ರದರ್ಶನ ಆಯೋಜನೆ ಮಾಡಲಾಗಿದೆ ಎಂದು ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಕಿರಣ ಬಾಕಳೆ ಹೇಳಿದರು..
Kshetra Samachara
10/02/2021 04:10 pm