ಧಾರವಾಡ : ಅಖಿಲ ಕರ್ನಾಟಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ಹಾಗೂ ಅಖಿಲ ಕರ್ನಾಟಕ ವಿನೋದ್ ಪ್ರಭಾಕರ್ ಅಭಿಮಾನಿಗಳ ಸಂಘದ ವತಿಯಿಂದ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತಡೇ ಅಂಗವಾಗಿ ವಿಕಲಚೇತನ ಮಕ್ಕಳಿಗೆ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ನು ನರೇಂದ್ರ ಗ್ರಾಮದ ರೈಸ್ ವಿಕಲಚೇತನ ಸಂಸ್ಥೆಯಲ್ಲಿ ಮಕ್ಕಳೊಂದಿಗೆ ಕೇಕ್ ಕಟ್ ಮಾಡಿಸಿ, ಅನ್ನದಾನದೊಂದಿಗೆ ಅಕ್ಕಿ ಬೇಳೆ ಹಾಗೂ ಎಣ್ಣೆ ಇನ್ನಿತರ ವಸ್ತುಗಳನ್ನು ನೀಡಿ ಡಿ ಬಾಸ್ ಹುಟ್ಟುಹಬ್ಬವನ್ನು ಆಚರಿಸಿದರು.
Kshetra Samachara
16/02/2021 10:44 pm