ಹುಬ್ಬಳ್ಳಿ : ಹಸು ಒಂದು ಆಯತಪ್ಪಿ ಗಟರಗೆ ಬಿದ್ದ ಘಟನೆ ಹಳೇ ಹುಬ್ಬಳ್ಳಿಯ ಚನ್ನಪೇಟದ ಹಣಗಿ ಓಣಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಹಸು ನಡೆದುಕೊಂಡು ಹೋಗುತ್ತಿರುವಾಗ ಆಯ ತಪ್ಪಿ ಚರಂಡಿಗೆ ಬಿದ್ದಿದ್ದನ್ನು ನೋಡಿದ, ಸ್ಥಳೀಯರು ಹಾಗೂ ಪೌರ ಕಾರ್ಮಿಕರು ಸೇರಿ ಕ್ರೇನ್ ಮೂಲಕ ಮೇಲಕ್ಕೆತ್ತಿ ಮಾನವೀಯತೆ ಮೆರೆದಿದ್ದಾರೆ.
Kshetra Samachara
26/02/2021 11:24 am