ಧಾರವಾಡ: ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ಧ ನಡೆಯುತ್ತಿದ್ದು, ಇದರ ಮಧ್ಯೆ ಧಾರವಾಡ ಮೆಹಬೂಬನಗರದ ಫೌಸಿಯಾ ಮುಲ್ಲಾ ಎಂಬ ವಿದ್ಯಾರ್ಥಿನಿ ಉಕ್ರೇನ್ ದೇಶದಲ್ಲಿ ಸಿಲುಕಿಕೊಂಡಿದ್ದಾಳೆ.
ಮೆಡಿಕಲ್ ಮೊದಲ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಫೌಸಿಯಾ, ಇದೀಗ ಮರಳಿ ದೇಶಕ್ಕೆ ಬರಲು ಪರದಾಡುವಂತಾಗಿದೆ. ಸದ್ಯ ಫೌಸಿಯಾ ತಾನು ಇರುವ ಸ್ಥಳದಲ್ಲಿ ಸುರಕ್ಷಿತವಾಗಿದ್ದೇನೆ ಎಂದು ತನ್ನ ಕುಟುಂಬಸ್ಥರಿಗೆ ತಿಳಿಸಿದ್ದು, ಈ ಸಂಬಂಧ ನಮ್ಮ ಪಬ್ಲಿಕ್ ನೆಕ್ಸ್ಟ್ ಪ್ರತಿನಿಧಿ ಪ್ರವೀಣ ಓಂಕಾರಿ ಅವರು ಫೌಸಿಯಾ ಅವರ ಕುಟುಂಬಸ್ಥರನ್ನು ಮಾತನಾಡಿಸಿದ್ದು, ಅವರು ಏನು ಹೇಳಿದ್ದಾರೆ ಕೇಳೋಣ ಬನ್ನಿ..
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/02/2022 05:45 pm