ಹುಬ್ಬಳ್ಳಿ: ಶಿಕ್ಷಕರ ದಿನಾಚರಣೆ ಹಾಗೂ ವಿಶ್ವಮಾತೆ ಮದರ್ ತೆರೇಸಾ ಅವರ ಪುಣ್ಯತಿಥಿಯ ಅಂಗವಾಗಿ ವಿಶ್ವಕ್ಕೆ ಶಾಂತಿ ಮಂತ್ರ ಬೋಧಿಸಿದ ಮಹಾನ ಚೇತನ ಮದರ್ ತೆರೇಸಾ ಅವರ ಪುತ್ಥಳಿಗೆ ಖ್ಯಾತ ಉದ್ಯಮಿ, ಸಮಾಜ ಸೇವಕರಾದ ಡಾ.ವಿ.ಎಸ್.ವಿ ಪ್ರಸಾದ ಹಾಗೂ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಹುಬ್ಬಳ್ಳಿಯ ಸೆಂಟ್ ಜಾನ್ಸ್ ಲೂಥರ್ ಚರ್ಚ್ ಆವರಣದಲ್ಲಿರುವ ವಿಶ್ವಮಾತೆ ಮದರ್ ತೆರೇಸಾ ಅವರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಶಿಕ್ಷಕರ ದಿನವನ್ನು ಆಚರಣೆ ಮಾಡಿದರು.
Kshetra Samachara
05/09/2022 04:14 pm