ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಫ್‌ಐ ನಿಷೇಧ: ಹಳೇ ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ಸಂಭ್ರಮಾಚರಣೆ

ಹುಬ್ಬಳ್ಳಿ: ದೇಶಾದ್ಯಂತ ಪಿಎಫ್‌ಐ ನಿಷೇಧಿಸಿದ ಹಿನ್ನೆಲೆಯಲ್ಲಿ, ನಗರದ ಹಳೇ ಹುಬ್ಬಳ್ಳಿ ವೃತ್ತದಲ್ಲಿಂದು ಶ್ರೀರಾಮ ಸೇನೆ ವತಿಯಿಂದ ಸಂಭ್ರಮಿಸಲಾಯಿತು.

ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಅಣ್ಣಪ್ಪ ದೀವಟಿಗೆ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು, ಸಿಹಿ ಹಂಚಿ ಸಂಭ್ರಮಿಸಿದರು. ಇನ್ನೂ ಈ ಪಿಎಫ್‌ಐ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ನೀಚ, ಹರಾಮಿ ಸಂಘಟನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಕೇಂದ್ರ ಸರ್ಕಾರದ ಪರ ಘೋಷಣೆ ಕೂಗಿ ಶ್ರೀರಾಮ ಸೇನೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

Edited By : Somashekar
Kshetra Samachara

Kshetra Samachara

28/09/2022 08:02 pm

Cinque Terre

31.28 K

Cinque Terre

4

ಸಂಬಂಧಿತ ಸುದ್ದಿ