ಅಣ್ಣಿಗೇರಿ : ಪಟ್ಟಣದಲ್ಲಿ ಕಳೆದ 2 ಘಂಟೆಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಗಟಾರಗಳು ತುಂಬಿ ರಸ್ತೆಯುದ್ದಕ್ಕೂ ಕೊಳಚೆ ನೀರು ಹರಿದು ಅಂಗಡಿ.ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿದೆ.
ಮಳೆರಾಯನ ರಭಸಕ್ಕೆ ವಿದ್ಯುತ್ ಕೂಡಾ ಸ್ಥಗಿತಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅನ್ನದಾತ ಮಂಕಾಗಿದ್ದು ಮುಂದೆನು ಎನ್ನುವ ಚಿಂತೆಗೀಡಾಗಿದ್ದಾರೆ.
Kshetra Samachara
10/10/2020 09:59 pm