ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಆರೋಪಿಗಳನ್ನು ರಕ್ಷಿಸುತ್ತಿರುವ ಯೋಗಿ ಸರ್ಕಾರಕ್ಕೆ ಧಿಕ್ಕಾರ

ಧಾರವಾಡ: ಉತ್ತರ ಪ್ರದೇಶ ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಧಾರವಾಡದ ಅಂಬೇಡ್ಕರ್ ಮೂರ್ತಿ ಎದುರು ಸಿಟಿಝನ್ಸ್ ಫಾರ್ ಡೆಮಾಕ್ರಸಿಯ ರಾಷ್ಟ್ರೀಯ ಅಧ್ಯಕ್ಷ ಎಸ್.ಆರ್.ಹಿರೇಮಠ ನೇತೃತ್ವದಲ್ಲಿ ಒಂದು ದಿನದ ಧರಣಿ ನಡೆಸಲಾಯಿತು.

ನಂತರ ಮಾತನಾಡಿದ ಎಸ್.ಆರ್.ಹಿರೇಮಠ, ಉತ್ತರ ಪ್ರದೇಶದಲ್ಲಿ ನಾಗರಿಕ ಸಮಾಜಕ್ಕೆ ನಾಚಿಕೆ ತರುವಂತಹ ಘಟನೆ ನಡೆದಿದೆ. ಇದರ ಬಗ್ಗೆ ಯೋಗಿ ಸರ್ಕಾರ ಸಂತ್ರಸ್ತ ಕುಟುಂಬಕ್ಕೆ ಗೌರವ ಕೊಡುವಂತಹ ಕೆಲಸ ಮಾಡುವ ಬದಲು ಆರೋಪಿಗಳನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂದು ದೂರಿದರು.

Edited By : Nagesh Gaonkar
Kshetra Samachara

Kshetra Samachara

12/10/2020 03:25 pm

Cinque Terre

14.96 K

Cinque Terre

0

ಸಂಬಂಧಿತ ಸುದ್ದಿ