ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿಯಲ್ಲಿ ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ಅಣ್ಣಿಗೇರಿ : ದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವವರ ಮೇಲೆ ಕಠಿಣ ಕ್ರಮಕೈಗೊಳ್ಳುವಲ್ಲಿ ಉತ್ತರ ಪ್ರದೇಶ ಸರ್ಕಾರ ವಿಫಲವಾಗುತ್ತಿರುವುದನ್ನು ಖಂಡಿಸಿ ಪಟ್ಟಣದ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪುರಸಭೆ ಹತ್ತಿರದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುವ ಮೂಲಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Edited By : Nagesh Gaonkar
Kshetra Samachara

Kshetra Samachara

12/10/2020 04:46 pm

Cinque Terre

14.14 K

Cinque Terre

1

ಸಂಬಂಧಿತ ಸುದ್ದಿ