ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರ ಪ್ರದೇಶದ ಸಿಎಂ ಪ್ರತಿಕೃತಿ ದಹನ ಮಾಡಿದ ಹುಬ್ಬಳ್ಳಿ ಮಹಿಳೆಯರು

ಹುಬ್ಬಳ್ಳಿ- ಉತ್ತರ ಪ್ರದೇಶದ ಹಥ್ರಾಸದಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಇಂದು ಹುಬ್ಬಳ್ಳಿಯಲ್ಲಿ ವಿವಿಧ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ತಮಟೆ ಬಾರಿಸುವುದರ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು..

Edited By : Nagesh Gaonkar
Kshetra Samachara

Kshetra Samachara

12/10/2020 05:00 pm

Cinque Terre

15 K

Cinque Terre

1

ಸಂಬಂಧಿತ ಸುದ್ದಿ