ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ- ಪಾಲಿಕೆ ವತಿಯಿಂದ ಸ್ವಚ್ಛಗೊಂಡ ಚನ್ನಮ್ಮ

ಹುಬ್ಬಳ್ಳಿ- ಕಿತ್ತೂರುರಾಣಿ ಚೆನ್ನಮ್ಮ ಅವರ ಅಕ್ಟೋಬರ್ 23 ಜನ್ಮದಿನದ ಅಂಗವಾಗಿ, ಮಹಾನಗರ ಪಾಲಿಕೆ ವತಿಯಿಂದ ಚೆನ್ನಮ್ಮ ಪುತ್ಥಳಿಯನ್ನು ಸ್ವಚ್ಛ ಹಾಗೂ ಬಣ್ಣ ಹಚ್ಚುವ ಕಾರ್ಯ ಪ್ರಾರಂಭವಾಗಿದೆ. ಈ ಒಂದು ಕಾರ್ಯದಲ್ಲಿ ಹುಬ್ಬಳ್ಳಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿ, ಸ್ವಚ್ಛತೆ ಹಾಗೂ ಬಣ್ಣಹಚ್ಚುವ ಕಾರ್ಯದಲ್ಲಿ ಕೈಜೋಡಿಸಿದರು.

Edited By : Manjunath H D
Kshetra Samachara

Kshetra Samachara

16/10/2020 07:42 pm

Cinque Terre

19.41 K

Cinque Terre

2

ಸಂಬಂಧಿತ ಸುದ್ದಿ