ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಗರೋತ್ಥಾನ ಯೋಜನೆಗೆ ಬಜೆಟ್ ನಲ್ಲಿ ನಯಾಪೈಸೆ ಬಂದಿಲ್ಲ:ಪಾಲಿಕೆಯಿಂದ ಅಭಿವೃದ್ಧಿ ಹೇಗೆ ಮಾಡಬೇಕು?

ಹುಬ್ಬಳ್ಳಿ: ರಾಜ್ಯ ಸರ್ಕಾರ ಹೇಳುವುದೊಂದು ಮಾಡುವುದು ಮತ್ತೊಂದು ಎನ್ನುವಂತಾಗಿದ್ದು,ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆಯ ಬಗ್ಗೆ ಮಾತ್ರ ನಿಷ್ಕಾಳಜಿ ತೋರುತ್ತಿದೆ.ರಾಜ್ಯ ಸರ್ಕಾರ ಅನುದಾನ ನೀಡದೇ ನೆಪವೊಡ್ಡಿ ಮುಂದಿಡುತ್ತಾ ಸಾಗಿರುವುದು ಪಾಲಿಕೆಯ ಅಭಿವೃದ್ಧಿಗೆ ಪೆಟ್ಟು ಬಿದ್ದಂತಾಗಿದೆ.

Edited By : Manjunath H D
Kshetra Samachara

Kshetra Samachara

17/10/2020 08:47 pm

Cinque Terre

23.98 K

Cinque Terre

3

ಸಂಬಂಧಿತ ಸುದ್ದಿ