ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಅವಳಿನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಕಾಣುವಂತೆ ಮಾಡಲು ಪಾಲಿಕೆ ನಿರ್ಧಾರವೊಂದನ್ನು ಕೈಗೊಂಡಿದ್ದು,ರಸ್ತೆಗಳು ಕಸಮುಕ್ತವಾಗಿಸುವ ಯೋಜನೆ ಪಾಲಿಕೆ ಮುಂದಾಗಿದೆ
Kshetra Samachara
03/11/2020 07:09 pm