ಹುಬ್ಬಳ್ಳಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ, ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕಾರ್ಯಕರ್ತರು, ತಾರಿಹಾಳ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ತಡೆದು ಕೇಂದ್ರ ಸರ್ಕಾರ ಹಾಗೂ ರಾಜ್ಯಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು......
Kshetra Samachara
05/11/2020 04:36 pm