ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು

ಹುಬ್ಬಳ್ಳಿ: ಅಸಮರ್ಪಕ ವಿದ್ಯುತ್ ಪೂರೈಕೆ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಹೆಸ್ಕಾಂ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮದಲ್ಲಿ ಸರಿಯಾಗಿ ವಿದ್ಯುತ್ ಸರಬರಾಜು ಆಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹೆಸ್ಕಾಂ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದರು. ವೀರಾಪುರ, ಮಾವನೂರು, ಕಟ್ನೂರ, ಗಿರಿಯಾಲ, ಬೊಮ್ಮಸಮುದ್ರ ಸೇರಿದಂತೆ ಹಲವು ಗ್ರಾಮದ ರೈತರು ಹೆಸ್ಕಾಂ ಅಧಿಕಾರಿಯ ಬೆವರಿಳಿಸಿದರು.

Edited By : Shivu K
Kshetra Samachara

Kshetra Samachara

15/01/2022 05:12 pm

Cinque Terre

33.95 K

Cinque Terre

0

ಸಂಬಂಧಿತ ಸುದ್ದಿ