ಧಾರವಾಡ: ಕರ್ನಾಟಕ ಬಂದ್ ಗೆ ಧಾರವಾಡದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆ 6 ಗಂಟೆಯಿಂದಲೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ನಗರದಲ್ಲಿ ಯಾವ ರೀತಿ ಪ್ರತಿಭಟನೆ ನಡೆಯುತ್ತಿದೆ ಎಂಬುದರ ಬಗ್ಗೆ ನಮ್ಮ ಪ್ರತಿನಿಧಿ ಪ್ರವೀಣ ಓಂಕಾರಿ ಅವರು ವಾಕ್ ಥ್ರೂ ಮೂಲಕ ಮಾಹಿತಿ ನೀಡಿದ್ದಾರೆ ನೋಡೋಣ ಬನ್ನಿ..
Kshetra Samachara
28/09/2020 01:59 pm