ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ‌ ಬ್ಲಾಕ್‌ ಕಾಂಗ್ರೆಸ್‌ ನಿಂದ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕಲಘಟಗಿ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ‌ ಖಂಡಿಸಿ ಬ್ಲಾಕ್‌ ಕಾಂಗ್ರೆಸ್‌ ನಿಂದ ಪಟ್ಟಣದಲ್ಲಿ ಪ್ರತಿಭಟನೆ ಮಾಡಲಾಯಿತು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸಿಬಿಐ ಅಧಿಕಾರಿಗಳನ್ನು ಬಳಸಿ ಹಾಗೂ ಅಧಿಕಾರ ದುರುಪಯೋಗ ಮಾಡಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬಂಧಿಸಿರುವುದಾಗಿ ಆಕ್ರೋಶ ವ್ಯಕ್ತಪಡಿಸಲಾಯಿತು.ಟೈರ್ ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಲಾಯಿತು.ನಂತರ ತಹಶೀಲ್ದಾರ‌ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮರಳ್ಳಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ,ಗುರು ಬೆಂಗೇರಿ,ಹರೀಶ ಮಠದ,ಶಂಕರಗಿರಿ ಭಾವನವರ,ಮಹೇಶ ಅಲಗೂರು,ಗಿರೀಶ ಸೂರ್ಯವಂಶಿ,ಬಸವರಾಜ ಕಾಮಧೇನು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

05/11/2020 02:58 pm

Cinque Terre

16.11 K

Cinque Terre

0

ಸಂಬಂಧಿತ ಸುದ್ದಿ